ಚಂದ್ರವಳ್ಳಿ ನ್ಯೂಸ್ ಮೈಸೂರ್ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗಾವಡಗೆರೆಯಲ್ಲಿರುವ ಶ್ರೀ ಗುರುಲಿಂಗ ಜಂಗಮದೇವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ನಟರಾಜ ಮಹಾಸ್ವಾಮೀಜಿಗಳವರ 50ನೇ ವರ್ಷದ ಪಟ್ಟಾಧಿಕಾರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್. ಡಿ ಕುಮಾಸ್ವಾಮಿ ಪಾಲ್ಗೊಂಡಿದರು.
ಸುತ್ತೂರು ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿಗಳವರು, ಶಿರಹಟ್ಟಿಯ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿಗಳು, ಕಾಗಿನೆಲೆಯ ಶ್ರೀ ಕನಕ ಗುರುಪೀಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರಂಜನಾನಂದಾಪುರಿ ಸ್ವಾಮೀಜಿಗಳು, ಶ್ರೀ ವಾಲ್ಮೀಕಿ ಗುರು ಪೀಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿಗಳು ಸೇರಿದಂತೆ ವಿವಿಧ ಮಠಗಳ ಪರಮಪೂಜ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ನಾಡಿನ ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಹೆಚ್.ವಿಶ್ವನಾಥ್, ಹುಣಸೂರು ವಿಧಾನಸಭೆ ಕ್ಷೇತ್ರದ ಶಾಸಕ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗಾವಡಗೆರೆಯಲ್ಲಿರುವ ಶ್ರೀ ಗುರುಲಿಂಗ ಜಂಗಮದೇವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ನಟರಾಜ ಮಹಾಸ್ವಾಮೀಜಿಗಳವರ 50ನೇ ವರ್ಷದ ಪಟ್ಟಾಧಿಕಾರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ಸುತ್ತೂರು ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿಗಳವರು, ಶಿರಹಟ್ಟಿಯ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿಗಳು, ಕಾಗಿನೆಲೆಯ ಶ್ರೀ ಕನಕ ಗುರುಪೀಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಿರಂಜನಾನಂದಾಪುರಿ ಸ್ವಾಮೀಜಿಗಳು, ಶ್ರೀ ವಾಲ್ಮೀಕಿ ಗುರು ಪೀಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿಗಳು ಸೇರಿದಂತೆ ವಿವಿಧ ಮಠಗಳ ಪರಮಪೂಜ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ನಾಡಿನ ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಹೆಚ್.ವಿಶ್ವನಾಥ್, ಹುಣಸೂರು ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಸೇರಿದಂತೆ ಶ್ರೀಮಠದ ಅಸಂಖ್ಯಾತ ಭಕ್ತರು ಉಪಸ್ಥಿತರಿದ್ದರು.
ಜಿ.ಡಿ.ಹರೀಶ್ ಗೌಡ ಸೇರಿದಂತೆ ಶ್ರೀಮಠದ ಅಸಂಖ್ಯಾತ ಭಕ್ತರು ಉಪಸ್ಥಿತರಿದ್ದರು.