ಬಿಜೆಪಿ ನಾಯಕರೊಟ್ಟಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಚರ್ಚೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಮಾಜಿ ಮಂತ್ರಿ ಶಶಿಕಲಾ ಜೊಲ್ಲೆ ಅವರನ್ನು ನವದೆಹಲಿಯ ಗೃಹ ಕಚೇರಿಯಲ್ಲಿ ಗೌರವಪೂರ್ವಕವಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ಮಾಜಿ ಮಂತ್ರಿ ಶಶಿಕಲಾ ಜೊಲ್ಲೆ ಅವರೊಂದಿಗೆ ರಾಜ್ಯದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";