ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪತ್ರ ಬರೆದಿರುವ ಬಗ್ಗೆ
ಮಾತನಾಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

