ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಂಸತ್ತಿನ ಕಚೇರಿಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.
ಕರ್ನಾಟಕ ರಾಜ್ಯದ ಇಬ್ಬರು ಸಚಿವರು ಅಭಿವೃದ್ಧಿ ವಿಚಾರಗಳೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ವಿನಿಮಯ ಮಾಡಿಕೊಂಡರು.

