ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ ರಾಜಣ್ಣ, ಮತ್ತಿತರ ಪದಾಧಿಕಾರಿಗಳು
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ನವದೆಹಲಿಯ ಗೃಹ ಕಚೇರಿಯಲ್ಲಿ ಭೇಟಿಯಾಗಿ ಸಮುದಾಯದ ಸಮಸ್ಯೆ, ಬೇಡಿಕೆಗಳ ಬಗ್ಗೆ ಚರ್ಚಿಸಿದರು.

