ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ವಿಶ್ವವಿದ್ಯಾಲಯದಲ್ಲಿಂದು ಭಾರತದ ಏಕತೆಯ ಸೂತ್ರಧಾರ, ಭಾರತ ರತ್ನ ಸರ್ದಾರ್‌ವಲ್ಲಭಭಾಯಿ ಪಟೇಲ್‌ಅವರ ಜಯಂತಿಯ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಏಕತಾ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹೆಜ್ಜೆ ಹಾಕಲಾಯಿತು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಈ ಏಕತಾ ನಡಿಗೆಯಲ್ಲಿ, ಶಾಸಕರಾದ ಜ್ಯೋತಿ ಗಣೇಶ್, ಬಿ. ಸುರೇಶ್‌ಗೌಡ, ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರುಲು, ಹೆಬ್ಬಾಕ ರವಿ, ಹುಚ್ಚಯ್ಯ ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

