ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಸುಮಾರು 300 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ ಎಂದು ಬಿಜೆಪಿ ತಿಳಿಸಿದೆ.
IPC 420, A1 ಭ್ರಷ್ಟ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ 56 ಕೋಟಿ ರೂ. ಪರಿಹಾರ ರೂಪದಲ್ಲಿ ಪತ್ನಿ ಹೆಸರಲ್ಲಿ ಅಕ್ರಮವಾಗಿ 14 ಸೈಟ್‌ಪಡೆದುಕೊಳ್ಳುವಲ್ಲಿ ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್‌ಪಾತ್ರ ಪ್ರಮುಖ ಎಂದು ಇ.ಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸಿದ್ದರಾಮಯ್ಯನವರೇ ಜೈಲಿಗೆ ಹೋಗುವ ಮುನ್ನ ರಾಜೀನಾಮೆ ಕೊಟ್ಟ ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಕಾಪಾಡಿ ಎಂದು ಬಿಜೆಪಿ ತಾಕೀತು ಮಾಡಿದೆ.

