ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಕಡು ದಲಿತ ವಿರೋಧಿ ಎಂಬುದನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಹಿರಿಯ ಸಚಿವರುಗಳೇ ಒಪ್ಪಿಕೊಂಡಿದ್ದಾರೆ!! ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ಕರ್ನಾಟಕದ ಕಾಂಗ್ರೆಸ್ಸಿನ ಎಸ್ಸಿ ಹಾಗೂ ಎಸ್ಟಿ ಸಮುದಾಯದ ನಾಯಕರು ಒಟ್ಟಿಗೆ ಕೂತು ಊಟ ಮಾಡುವುದನ್ನುಸಹ ಭಾರತೀಯ ಕಾಂಗ್ರೆಸ್ ನಾಯಕರು ಸಹಿಸುವುದಿಲ್ಲ ಎಂದರೆ ಏನರ್ಥ..?? ಎಂದು ಬಿಜೆಪಿ ಪ್ರಶ್ನಿಸಿದೆ.
ಕಾಂಗ್ರೆಸ್‌ಹೈಕಮಾಂಡ್‌ನಾಯಕರಿಗೆ ದಲಿತರನ್ನು ಕಂಡರೆ ಈ ಪರಿ ದ್ವೇಷ ಏಕೆ..?? ಎಂದು ಬಿಜೆಪಿ ಪ್ರಶ್ನಿಸಿದೆ.