ದಸರಾ ಹಬ್ಬದ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ದೇವಿ ಕಲಶ ಆರಾಧನೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:

ನವರಾತ್ರಿ ದಸರಾ ಹಬ್ಬದ  ಪ್ರಯುಕ್ತ ಅಕ್ಕನ ಬಳಗದ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಕಲಶ ಆರಾಧನೆ ಹಾಗು ಶ್ರೀ ಲಲಿತಾಸಹಸ್ರನಾಮ ಪಾರಾಯಣ.

ಕುಂಕುಮಾರ್ಚನೆ   ನಗರದ ಶ್ರೀ ಬಸವೇಶ್ವರ  ಸ್ವಾಮಿ ದೇವಸ್ಥಾನದಲ್ಲಿ ನೆರೆವೇರಿತು.

 

- Advertisement -  - Advertisement -  - Advertisement - 
Share This Article
error: Content is protected !!
";