ಯೋಗ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಯರಬಳ್ಳಿ ಶಾಲಾ ವಿದ್ಯಾರ್ಥಿಗಳು

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಶಾಲಾ ಶಿಕ್ಷಣ ಇಲಾಖೆ ಹಿರಿಯೂರು ವತಿಯಿಂದ ಪಟ್ಟಣದ ಗಿರೀಶ್ ವಿದ್ಯಾ ಸಂಸ್ಥೆ ಆವರಣದಲ್ಲಿ ನಡೆಸಲಾದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು

ಪ್ರೌಢಶಾಲೆಗಳ 2025-26 ಸಾಲಿನ ಕ್ರೀಡಾಕೂಟದ 14ವರ್ಷದೊಳಗಿನ ಮಕ್ಕಳ ಯೋಗ ಸ್ಪರ್ಧೆಯಲ್ಲಿ ಹಿರಿಯೂರು ತಾಲ್ಲೂಕಿನ ಯರಬಳ್ಳಿ ಸರ್ಕಾರಿ ಪಿಎಂಶ್ರೀ ಹಿರಿಯ ಮಾಧ್ಯಮಿಕ ಶಾಲೆಯ

- Advertisement - 

ವಿದ್ಯಾರ್ಥಿಗಳಾದ ಜೀವನ್ ಪಿ. ಹಾಗೂ ಲೇಖನ ಜಿ ಇವರು ಟ್ರೆಡಿಷನಲ್ ಯೋಗ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡೆಗೆ ಆಯ್ಕೆ ಆಗಿದ್ದಾರೆ.

- Advertisement - 

 ಹಾಗೂ ಕರಾಟೆ ಸ್ಪರ್ಧೆಯಲ್ಲಿ ಕು.ಉಷಾ ಪ್ರಥಮ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆಂದು ಶಾಲೆಯ ಮುಖ್ಯ ಶಿಕ್ಷಕಿ ಸವಿತ ಎಂ ವಿ ತಿಳಿಸಿಸ್ದಾರೆ.

 

Share This Article
error: Content is protected !!
";