ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ಕೆ.ಆರ್. ಇವರನ್ನು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ಹೆಚ್.ಎಸ್. ಆದೇಶಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";